1683786051
ಸದ್ಗುರು ಕನ್ನಡ Sadhguru Kannada

Advertise on podcast: ಸದ್ಗುರು ಕನ್ನಡ Sadhguru Kannada

This podcast has
364 episodes
Language
English
Explicit
No
Date created
2023/04/21
Latest episode
2026/10/15
Average duration
15 min.
Release period
3 days

Description

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Unlock ಸದ್ಗುರು ಕನ್ನಡ Sadhguru Kannada podcast Email contact info,
Listeners & Audience details

Email contact information

Direct podcast contact details

Listeners

Audience numbers & engagement insights

Audience details

Podcast Insights

Podcast episodes

Check latest episodes from ಸದ್ಗುರು ಕನ್ನಡ Sadhguru Kannada podcast


#57 ಬುದ್ಧನ ಜೀವನ ಬದಲಿಸಿದ ಆ 3 ವಿಷಯಗಳು
2026/10/15
ಇತ್ತೀಚೆಗಷ್ಟೇ ತಮ್ಮ ಸಹೋದರನನ್ನು ಕಳೆದುಕೊಂಡಿರುವ ಸಾಧಕರೋರ್ವರ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು ಸಾವಿನ ವಾಸ್ತವತೆ, ದುಃಖದ ಸ್ವರೂಪದ ಬಗ್ಗೆ ಮಾತನಾಡುತ್ತಾ ಈ ನಶ್ವರತೆಯು ಮನುಷ್ಯರನ್ನು ಜೀವನದ ಕ್ಷಣಿಕತೆಯ ಬಗ್ಗೆ ಮತ್ತು ತಮ್ಮ ಅಸ್ತಿತ್ವದ ಸ್ವರೂಪವನ್ನು ಅರಿತುಕೊಳ್ಳುವ ಬಗ್ಗೆ ಎಚ್ಚೆತ್ತುಕೊಳ್ಳವಂತೆ ಮಾಡಬೇಕು ಎನ್ನುತ್ತಾರೆ. ಈಶ ಯೋಗ ಕೇಂದ್ರದಲ್ಲಿ 15 ಸೆಪ್ಟೆಂಬರ್ 2026 ರಂದು ನಡೆದ ಸದ್ಗುರು ದರ್ಶನದಿಂದ ಆಯ್ದ ಭಾಗವಿದು. ದರ್ಶನದ 4 ನೇ ಭಾಗ ಸದ್ಯದರಲ್ಲೇ ಬರಲಿದೆ. English video:    • Sadhguru Darshan Part 3 – Sadhguru Respond...   “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
#56 ಶಕ್ತಿ, ಜ್ಞಾನ, ಸಂಪತ್ತುಗಳ ಮೇಲೆ ವಿಜಯ ಸಾಧಿಸಿ!
2026/10/14
ಸದ್ಗುರುಗಳು ಸಂಭ್ರಮ ಮತ್ತು ಸಂಪ್ರದಾಯಗಳನ್ನು ಮೀರಿ ನವರಾತ್ರಿಯ ಮಹತ್ವವನ್ನು ವಿವರಿಸುತ್ತಾರೆ. ದುರ್ಗಾ, ಲಕ್ಷ್ಮಿ ಮತ್ತು ಸರಸ್ವತಿಯ ಸಾಂಕೇತಿಕತೆಯನ್ನು ಪರಿಶೋಧಿಸುತ್ತಾ, ಶಕ್ತಿ, ಸಂಪತ್ತು ಮತ್ತು ಜ್ಞಾನವು ಹೇಗೆ ಗಹನವಾದ ಸಾಧ್ಯತೆಯಾಗಬಹುದು ಅಥವಾ ನಿಮ್ಮ ಜೀವನದಲ್ಲಿ ವಿಷವಾಗಬಹುದು ಎಂದು ವಿವರಿಸುತ್ತಾರೆ. ನವರಾತ್ರಿಯಲ್ಲಿ ಉಪವಾಸ ಮಾಡುವುದರ ಮಹತ್ವ, ವಿಜಯದಶಮಿಯ ನಿಜವಾದ ಅರ್ಥದ ಬಗ್ಗೆಯೂ ಮಾತನಾಡುತ್ತಾರೆ. ಜೊತೆಗೆ ನಿಜವಾದ ಗೆಲುವು ಇರುವುದು ಗಳಿಸುವುದರಲ್ಲಿ ಅಲ್ಲ, ಮಿತಿಗಳನ್ನು ಮೀರುವುದರಲ್ಲಿ ಎಂದು ತಿಳಿಸಿಕೊಡುತ್ತಾರೆ. ಈಶ ಯೋಗ ಕೇಂದ್ರದಲ್ಲಿ 15 ಸೆಪ್ಟೆಂಬರ್ 2026ರಂದು ನಡೆದ ಸದ್ಗುರು ದರ್ಶನದ ಆಯ್ದ ಭಾಗವಿದು. ಈ ದರ್ಶನ ಇನ್ನಷ್ಟು ವಿಡೀಯೋಗಳು ಸದ್ಯದಲ್ಲೇ ಬರಲಿವೆ. English video:    • Sadhguru Darshan Part 2 - The Science of N...   “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
#55 ಗಣಪತಿ ವಿಘ್ನಗಳನ್ನ ನಿವಾರಿಸುವುದು ಹೇಗೆ? |ವಿಘ್ನೇಶ್ವರನ ನಿಜ ಅರ್ಥ
2026/10/13
English video:    • Sadhguru Darshan Part 1 -  The True Meanin...   “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
#54 ಹಾವು ನಿಜಕ್ಕೂ ಶಾಪ ಕೊಡುತ್ತಾ? ಸರ್ಪದೋಷದ ಹಿಂದಿನ ವೈಜ್ಞಾನಿಕ ಕಾರಣವೇನು?
2026/10/12
ಸರ್ಪದೋಷ ಬರಲು ಕಾರಣಗಳೇನು ಮತ್ತು ಅದಕ್ಕೆ ಪರಿಹಾರಗಳೇನಿವೆ ಎಂಬುದರ ಬಗ್ಗೆ ಸದ್ಗುರುಗಳು ಮಾತನಾಡುತ್ತಾರೆ. English video:    • Serpent Science - The Truth about Snakes' ...   “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
#53 ಮನಸ್ಸು ಹೇಳಿದಂತೆ ಕೇಳುತ್ತಿಲ್ಲವೇ?
2026/10/01
ನಮ್ಮ ಮೆದುಳು ಈ ಸೃಷ್ಟಿಯಲ್ಲಿನ ಅತ್ಯುತ್ಕೃಷ್ಟ ಯಂತ್ರಗಳಲ್ಲೊಂದು. ಅದನ್ನು ಸೃಷ್ಟಿಸಲು ಪ್ರಕೃತಿ ಕೋಟ್ಯಂತರ ವರ್ಷಗಳನ್ನೇ ತೆಗೆದುಕೊಂಡಿದೆ. ಈಗ ಅದೇ ನಿಮಗೆ ಮುಳುವಾಗಿ ಪರಿಣಮಿಸುತ್ತಿದೆಯೇ? ಆನಂದ ಸೃಷ್ಟಿಸಬೇಕಾದ ಯಂತ್ರ ತೊಳಲಾಟಗಳನ್ನು ಸೃಷ್ಟಿಸುತ್ತಿದೆಯೇ? ಇದಕ್ಕೆ ಪರಿಹಾರ ಏನು? ತಿಳಿದುಕೊಳ್ಳಲು ವಿಡಿಯೋ ನೋಡಿ. ‘ಇನ್ನರ್ ಇಂಜಿನಿಯರಿಂಗ್ ಆನ್ ಲೈನ್’ ಅನ್ನು ಸವಾಲಿನ ಸಮಯಕಾಗಿ 50%ಗೆ ಅರ್ಪಿಸಲಾಗುತ್ತಿದೆ. ಇದು ಕನ್ನಡದಲ್ಲಿ ಲಭ್ಯ. ನೋಂದಾಯಿಸಿಕೊಳ್ಳಲು : http://kannada.sadhguru.org/ieo COVID ಯೋಧರಿಗೆ ಉಚಿತ! English video:    • Video   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
#52 ಗಮನ ಹಾಗೂ ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಲು 4 ಸರಳ ವಿಧಾನಗಳು
2026/09/30
ಈ ವೀಡಿಯೋದಲ್ಲಿ ಸದ್ಗುರುಗಳು ಗಮನಶಕ್ತಿಯನ್ನು ವರ್ಧಿಸಲು ಮತ್ತು ಮಾನವ ಬುದ್ಧಿಶಕ್ತಿಯ ಸಾಧ್ಯತೆಗಳನ್ನು ತೆರೆಯಲು ನಾಲ್ಕು ಸರಳ ಉಪಾಯಗಳನ್ನು ತಿಳಿಸುತ್ತಾರೆ. #attention #focus #tips #kannada English video:    • How To Improve Your Focus & Unleash Your I...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
#51 ಮನಃಶಾಂತಿ ಪಡೆಯೋದು ಹೇಗೆ?
2026/09/29
ಶಾಂತಿಯನ್ನು ಹುಡುಕುತ್ತೇನೆ ಎನ್ನುವ ಹೆಸರಲ್ಲಿ, ಹಲವರು ಬೇರೆಬೇರೆ ಕೆಲಸಗಳನ್ನು ಮಾಡುವುದನ್ನು ನೋಡುತ್ತಿರುತ್ತೇವೆ. ನಿಜವಾಗಿಯೂ, ' ಶಾಂತಿ' ಎಂದರೆ ಏನನ್ನೂ ಮಾಡದೇ ಇರುವುದಾ? ನಿಜವಾದ ಶಾಂತಿಯನ್ನು ಅನುಭವಿಸಲು ಏನನ್ನು ಮಾಡಬೇಕು? ಈ ವೀಡಿಯೋದಲ್ಲಿ ಸದ್ಗುರುಗಳು ವಿವರಿಸುತ್ತಾರೆ. ಶಾಂತಿಯನ್ನು ಹುಡುಕುತ್ತಿರುವ ಎಲ್ಲರೂ ನೋಡಲೇಬೇಕಾದ ವೀಡಿಯೊ ಇದು! #peaceofmind #sadhguru #kannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
#50 3:40 ಬ್ರಹ್ಮಮುಹೂರ್ತದಲ್ಲಿ ಏಳುವುದರ ಮಹತ್ವ
2026/09/28
ರಾತ್ರಿಯ ಕೊನೆಯ ಪಾದದಲ್ಲಿ ಪೈನಿಯಲ್ ಗ್ಲ್ಯಾಂಡ್‌ನಲ್ಲಾಗುವ ಗರಿಷ್ಟಮಟ್ಟದ ಮೆಲಟೋನಿನ್ ಸ್ರವಿಕೆಯ ಹಿಂದಿರುವ ಕಾರಣದ ಕುರಿತು ಹೇಳುತ್ತಾ ಹೇಗೆ ಅದರ ಪ್ರಯೋಜನವನ್ನು ಪಡೆದು ಸ್ಥಿರತೆ ಮತ್ತು ನಿರಾಳತೆಯನ್ನು ತಂದುಕೊಳ್ಳಬಹುದು ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ. English video:    • Special Benefits of Waking up Early | Mela...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
#49 ಬದ್ಧತೆಯಿಂದ ಕೂಡಿದ ಆಧ್ಯಾತ್ಮಿಕತೆ ಎಂದರೇನು?
2026/09/24
2005 ರಲ್ಲಿ ಶಿಕಾಗೋನಲ್ಲಿ ನಡೆದ ಸತ್ಸಂಗದಲ್ಲಿ ಸದ್ಗುರುಗಳು ಬದ್ಧತೆಯಿಂದ ಕೂಡಿದ ಆಧ್ಯಾತ್ಮಿಕತೆಯ ಕುರಿತು ಮಾತನಾಡುತ್ತಾರೆ ಮತ್ತು ಒಬ್ಬ ಸಾಧಕನ ಜೀವನದಲ್ಲಿ ಗುರುವಿನ ಪಾತ್ರವನ್ನು ವಿವರಿಸುತ್ತಾರೆ. English video:    • What is Hardcore Spirituality? | Sadhguru   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
#48 ಡಯಾಬಿಟಿಸ್‍ನಿಂದ ಮುಕ್ತರಾಗಲು ಸರಳ ಟಿಪ್ಸ್
2026/09/23
ಡಯಾಬಿಟಿಸ್‌ನಿಂದ ಹೊರಬರಲು 4 ಸರಳ ಮತ್ತು ಪರಿಣಾಮಕಾರಿ ವಿಧಾನಗಳನ್ನು ಸದ್ಗುರುಗಳು ತಿಳಿಸಿಕೊಡುತ್ತಾರೆ. English video:    • Handling Diabetes – 4 Effective Methods | ...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
#47 ದಿನವಿಡೀ ಅನುಗ್ರಹದಲ್ಲಿರಲು ಇಲ್ಲಿದೆ ದಾರಿ
2026/09/22
2020 ರಲ್ಲಿ ಸಾಧನಾಪಾದದಲ್ಲಿ ಭಾಗಿಯಾದವರೊಂದಿಗೆ ಮಾತನಾಡುತ್ತಾ ಸದ್ಗುರುಗಳು, “ನಾವು ಹೇಗೆ ಬದುಕಬೇಕೆಂದರೆ ಎಲ್ಲರೂ ಮತ್ತು ಎಲ್ಲವೂ ನಮ್ಮನ್ನ ಹರಸಬೇಕು” ಎನ್ನುತ್ತಾರೆ. ಜೊತೆಗೆ ಆಧ್ಯಾತ್ಮಿಕ ಸಾಧಕನ ಜೀವನದಲ್ಲಿ ಸಾಧನ ಸ್ವರೂಪ ಮತ್ತು ಅದರ ಉದ್ದೇಶದ ಕುರಿತಾಗಿಯೂ ತಿಳಿಸಿಕೊಡುತ್ತಾರೆ. #sadhguru #kannada #blessed English video:    • How to Stay Blessed the Entire Day? | Sadh...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
#46 ಕಳೆದುಹೋದಂತೆ ಅನಿಸುತ್ತಿದೆಯಾ?
2026/09/21
ಸದ್ಗುರುಗಳು ತಮ್ಮ ಕವಿತೆಯೊಂದನ್ನು ಓದಿ, ಮನುಷ್ಯನಾಗಿರುವುದರ ಅದ್ಭುತ ಸೌಕರ್ಯ ಏನು ಎನ್ನುವುದರ ಬಗ್ಗೆ ಮಾತನಾಡುತ್ತಾರೆ. English video:    • Being Lost is a Great Privilege | Sadhguru  #sadhguru #kannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
#45 ಜೀವನಪೂರ್ತಿ ಖುಷಿಯಿಂದಿರಬೇಕೆ? ಇಷ್ಟೇ ಅದರ ರಹಸ್ಯ
2026/09/17
ಇದು ಅತ್ಯಂತ ಹಾಸ್ಯಮಯ ವಿಡಿಯೋ. ನಕ್ಕು ನಕ್ಕು ಸುಸ್ತಾಗುತ್ತೀರಿ! ’ನನಗೆ ಖುಷಿಯಾಗೇ ಇರಬೇಕು ಅಂತ ಆಸೆ. ಅದು ಎಲ್ಲಾ ಬಾರಿಯೂ ಆಗಲ್ಲ. ಒಮ್ಮೊಮ್ಮೆ ನಾನು ಖುಷಿಯಾಗಿದ್ದರೂ, ಸಮಾಜ ಖುಷಿಯಾಗಿರಲು ಬಿಡಲ್ಲ. ಮನೆಯಲ್ಲಿ ಒಂದೆಡೆ ಜೋಲು ಮುಖ ಹಾಕಿಕೊಂಡಿದ್ದರೆ, ಹ್ಯಾಪು ಮೋರೆ ಹಾಕಿಕೊಂಡರೆೆ ಎಲ್ಲರೂ ಕನಿಕರತೋರಿಸುತ್ತಾ, ಮಾತನಾಡಿಸುತ್ತಾ ಬರುತ್ತಾರೆ. ನನಗೆ ಆಗಬೇಕಾದ ಕೆಲಸ ಆಗುತ್ತೆ. ಖುಷಿ ಖುಷಿಯಾಗಿ ನಗುತ್ತಿದ್ದರೆ ಎಲ್ಲರೂ ವಿಚಿತ್ರವಾಗಿ ನೋಡುತ್ತಾರೆ. ಇವರನ್ನು ಎದುರಿಸುವುದು ಹೇಗೆ?’ ಎಂಬುದು ಅನೇಕರ ಪ್ರಶ್ನೆ. ಖುಷಿಯಾಗಿದ್ದೇ ಜಗತ್ತಿನಲ್ಲಿ ಕಾರ್ಯ ನಿರ್ವಹಿಸುವುದು ಹೇಗೆ? ಸದ್ಗುರುಗಳ ಹಾಸ್ಯಪೂರ್ಣ ಆದರೆ ಅಷ್ಟೇ ಉಪಯುಕ್ತವಾದ ಉತ್ತರವನ್ನು ಕೇಳಲು, ವಿಡಿಯೋ ನೋಡಿ! #joy #happiness #life #kannada English video:    • Sadhguru on The Drama of Life: Do it the w...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
#44 ನಿಮ್ಮ ಮನಸ್ಸಿನ ಅದ್ಭುತ ಶಕ್ತಿಯನ್ನ ಹೊರತೆರೆಯಿರಿ
2026/09/16
2007 ರಲ್ಲಿ ನವದೆಹಲಿಯ ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸದ್ಗುರುಗಳು ಮನುಷ್ಯನ ಮನಸ್ಸಿನ ಅಸಾಧಾರಣ ಶಕ್ತಿ ಮತ್ತು ಸಾಮರ್ಥ್ಯಗಳ ಬಗ್ಗೆ ಮಾತನಾಡುತ್ತಾರೆ. ಕುತೂಹಲಕಾರಿ ಕಥೆಗಳ ಜೊತೆಗೆ ಮನಸ್ಸಿನ ಸೂಕ್ಷ್ಮ ಕಾರ್ಯವಿಧಾನಗಳ ಬಗ್ಗೆ ತಿಳಿಸುತ್ತಾ, ಈ ಸೀಮಿತ ಐಡೆಂಟಿಟಿಗಳಿಂದ ಬಿಡಿಸಿಕೊಳ್ಳಲು ಸರಳವಾದ ಸಾಧನಗಳನ್ನೂ ನೀಡುತ್ತಾರೆ. ಮನಸ್ಸಿನ ಪೂರ್ಣ ಸಾಮರ್ಥ್ಯವನ್ನು ತೆರೆಯಲು ಅದೊಂದೇ ಮಾರ್ಗವಾಗಿದೆ. English video:    • Unlock the Mind’s Full Potential | Sadhguru   “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
#43 ಒಂಟಿಯಾಗಿ ಇರುವುದನ್ನು ಕಲಿಯಿರಿ
2026/09/15
ಜೊತೆಗೂಡಿ ಇರುವುದರ ಸೊಗಸು ಮತ್ತು ಫಲವನ್ನು ಪಡೆಯಲು, ಏಕಾಂತದಲ್ಲಿರುವುದನ್ನು ಕಲಿಯುವುದು ಎಷ್ಟು ಮಹತ್ವವೆಂದು ಸದ್ಗುರುಗಳು ವಿವರಿಸುತ್ತಾರೆ English video: The Power of Being Alone    • The Power of Being Alone | Sadhguru Jaggi ...   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

Podcast reviews

Read ಸದ್ಗುರು ಕನ್ನಡ Sadhguru Kannada podcast reviews


0 out of 5
0 reviews

Podcast sponsorship advertising

Start advertising on ಸದ್ಗುರು ಕನ್ನಡ Sadhguru Kannada relevant audience podcasts


What do you want to promote?